Text copied!
Bibles in Kannada

ಯೆಶಾ 1:20-21 in Kannada

Help us?

ಯೆಶಾ 1:20-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
21 ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
ಯೆಶಾ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019