Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 45

ಯೆಶಾ 45:8

Help us?
Click on verse(s) to share them!
8ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.

Read ಯೆಶಾ 45ಯೆಶಾ 45
Compare ಯೆಶಾ 45:8ಯೆಶಾ 45:8