Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 55

ಯೆಶಾ 55:1

Help us?
Click on verse(s) to share them!
1“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

Read ಯೆಶಾ 55ಯೆಶಾ 55
Compare ಯೆಶಾ 55:1ಯೆಶಾ 55:1