Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಶಾ - ಯೆಶಾ 65

ಯೆಶಾ 65:21-24

Help us?
Click on verse(s) to share them!
21ಅಲ್ಲಿನ ಜನರು ತಾವು ಕಟ್ಟಿದ ಮನೆಗಳಲ್ಲಿ ತಾವೇ ವಾಸಿಸುವರು, ತಾವು ಮಾಡಿದ ದ್ರಾಕ್ಷಿಯ ತೋಟಗಳ ಫಲವನ್ನು ತಾವೇ ಅನುಭವಿಸುವರು.
22ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವುದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಸಂಪೂರ್ಣವಾಗಿ ಅನುಭವಿಸುವರು.
23ಅವರು ವ್ಯರ್ಥವಾಗಿ ದುಡಿಯರು, ಅವರಿಗೆ ಹುಟ್ಟುವ ಮಕ್ಕಳು ಘೋರವ್ಯಾಧಿಗೆ ಗುರಿಯಾಗರು. ಅವರು ಯೆಹೋವನ ಆಶೀರ್ವಾದವನ್ನು ಹೊಂದಿದವರ ಸಂತಾನವಷ್ಟೆ; ಅವರ ಸಂತತಿಯವರು ಅವರೊಂದಿಗೆ ಬಹುದಿನವಿರುವರು.
24ಆಗ ಅವರು ಬೇಡುವುದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.

Read ಯೆಶಾ 65ಯೆಶಾ 65
Compare ಯೆಶಾ 65:21-24ಯೆಶಾ 65:21-24