Text copied!
Bibles in Kannada

ಯೆಹೋ 10:19-21 in Kannada

Help us?

ಯೆಹೋ 10:19-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು.
20 ಈ ರೀತಿಯಾಗಿ ಯೆಹೋಶುವನೂ ಹಾಗೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆ ಕೊತ್ತಲುಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.
21 ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತರಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ಮಾತನಾಡಲಿಲ್ಲ.
ಯೆಹೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019