Text copied!
Bibles in Kannada

ಯೆಹೋ 10:41-43 in Kannada

Help us?

ಯೆಹೋ 10:41-43 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಕಾದೇಶ್ ಬರ್ನೇಯದಿಂದ ಗಾಜಾ ಊರಿನ ವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.
42 ಇಸ್ರಾಯೇಲರ ದೇವರಾದ ಯೆಹೋವನು ಅವರ ಪರವಾಗಿ ಯುದ್ಧ ಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.
43 ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.
ಯೆಹೋ 10 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019