Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 12

ಯೆಹೋ 12:4-6

Help us?
Click on verse(s) to share them!
4ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥರು ಬಾಷಾನಿನ ಅರಸನೂ ಆದ ಓಗನು ಸಂಹರಿಸಲ್ಪಟ್ಟವರಲ್ಲಿ ಎರಡನೆಯವನು.
5ಇವನ ರಾಜ್ಯ ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆವರೆಗೆ ಇದ್ದ ಬಾಷಾನಿನ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗೆ ಇದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದ ವರೆಗಿದ್ದಿತ್ತು.
6ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.

Read ಯೆಹೋ 12ಯೆಹೋ 12
Compare ಯೆಹೋ 12:4-6ಯೆಹೋ 12:4-6