Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 12

ಯೆಹೋ 12:6-9

Help us?
Click on verse(s) to share them!
6ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.
7ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,
8ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,
9ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1

Read ಯೆಹೋ 12ಯೆಹೋ 12
Compare ಯೆಹೋ 12:6-9ಯೆಹೋ 12:6-9