Text copied!
Bibles in Kannada

ಯೆಹೋ 12:6-9 in Kannada

Help us?

ಯೆಹೋ 12:6-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಸೇವಕನಾದ ಮೋಶೆಯೂ, ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ, ಗಾದ್ಯರಿಗೂ, ಮನಸ್ಸೆಯ ಅರ್ಧ ಗೋತ್ರದವರಿಗೂ ಸ್ವತ್ತಾಗಿ ಕೊಟ್ಟನು.
7 ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,
8 ಇಳುಕಲ್ಲಿನ ಪ್ರದೇಶಗಳು, ಕಣಿವೆ ಪ್ರದೇಶಗಳು, ಬೆಟ್ಟಗಳ ಬುಡದಲ್ಲಿರುವ ಸೀಮೆಗಳು, ಅರಣ್ಯದ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ದೇಶಗಳನ್ನು ಇಸ್ರಾಯೇಲರ ಕುಲದವರಿಗೆ ಶಾಶ್ವತ ಆಸ್ತಿಯಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗೆಂದರೆ,
9 ಯೆರಿಕೋವಿನ ಅರಸನು - 1 ಬೇತೇಲ್ ಬಳಿಯಲ್ಲಿರುವ ಆಯಿ ಎಂಬ ಊರಿನ ಅರಸನು - 1
ಯೆಹೋ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019