Text copied!
Bibles in Kannada

ಯೆಹೋ 13:27-30 in Kannada

Help us?

ಯೆಹೋ 13:27-30 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೊರ್ದನ್ ಕಣಿವೆಯಲ್ಲಿರುವ ಬೇತ್‌ಹಾರಾಮ್; ಬೇತ್‌ನಿಮ್ರಾ, ಸುಕ್ಕೋತ್, ಚಾಫೋನ ಎಂಬ ಪಟ್ಟಣಗಳು. ಕಿನ್ನೆರೆತ್ ಸಮುದ್ರದ ದಕ್ಷಿಣದಿಕ್ಕಿನ ಮೂಲೆಯ ವರೆಗೆ ವಿಸ್ತರಿಸಿಕೊಂಡಿರುವ ಯೊರ್ದನಿನ ಪೂರ್ವ ಪ್ರದೇಶಗಳು.
28 ಈ ಎಲ್ಲಾ ಗ್ರಾಮನಗರಗಳು ಗಾದ್ ಕುಲದ ಸ್ವತ್ತಾದವು.
29 ಮಹನಯಿಮಿನ ಉತ್ತರದಲ್ಲಿದ್ದ ಹಾಗೂ ಮೊದಲು ಬಾಷಾನಿನ ಅರಸನಾಗಿದ್ದ ಓಗನ ರಾಜ್ಯವಾಗಿದ್ದ ಎಲ್ಲಾ ಬಾಷಾನ್ ಸೀಮೆಯನ್ನು,
30 ಮೋಶೆಯು ಮನಸ್ಸೆ ಕುಲದ ಅರ್ಧ ಗೋತ್ರಗಳಿಗೆ ಕೊಟ್ಟನು. ಯಾಯೀರನ ಗ್ರಾಮಗಳೆನ್ನಿಸಿಕೊಳ್ಳುವ ಅರವತ್ತು ಊರುಗಳು ಇದರೊಂದಿಗೆ ಇರುತ್ತವೆ.
ಯೆಹೋ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019