Text copied!
Bibles in Kannada

ಯೆಹೋ 13:7-9 in Kannada

Help us?

ಯೆಹೋ 13:7-9 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂಭತ್ತು ಕುಲಗಳಿಗೂ, ಮನಸ್ಸೆ ಕುಲದ ಅರ್ಧ ಜನರಿಗೂ ಪಾಲು ಮಾಡಿ ಕೊಡು” ಎಂದನು.
8 ಮನಸ್ಸೆ ಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಮೋಶೆಯಿಂದ ಯೊರ್ದನಿನ ಆಚೆಕಡೆಯಲ್ಲಿರುವ ಸ್ವತ್ತು ದೊರಕಿತು. ಯೆಹೋವನ ಸೇವಕನಾದ ಮೋಶೆಯು ಅವರಿಗೆ ಕೊಟ್ಟ ಪ್ರಾಂತ್ಯಗಳು ಯಾವುವೆಂದರೆ:
9 ಅರ್ನೋನಿನ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ, ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲ ಸೀಮೆ;
ಯೆಹೋ 13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019