Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 14

ಯೆಹೋ 14:1-3

Help us?
Click on verse(s) to share them!
1ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
2ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
3ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.

Read ಯೆಹೋ 14ಯೆಹೋ 14
Compare ಯೆಹೋ 14:1-3ಯೆಹೋ 14:1-3