Text copied!
Bibles in Kannada

ಯೆಹೋ 14:1-3 in Kannada

Help us?

ಯೆಹೋ 14:1-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
2 ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ಯೊರ್ದನಿನ ಪಶ್ಚಿಮದ ಕಾನಾನ ದೇಶವನ್ನು ಚೀಟು ಹಾಕಿ ಇಸ್ರಾಯೇಲರ ಒಂಭತ್ತುವರೆ ಕುಲದವರಿಗೆ ಸ್ವತ್ತಾಗಿ ಕೊಟ್ಟನು
3 ಉಳಿದ ಎರಡುವರೆ ಕುಲಗಳ ಜನರಿಗೆ ಯೊರ್ದನಿನ ಆಚೆಯಲ್ಲಿ ಮೋಶೆಯೇ ಸ್ವತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಟ್ಟಿರಲಿಲ್ಲ.
ಯೆಹೋ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019