Text copied!
Bibles in Kannada

ಯೆಹೋ 14:10-11 in Kannada

Help us?

ಯೆಹೋ 14:10-11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಾಯೇಲ್ಯರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳು ಸೇರಿ ನಲ್ವತ್ತೈದು ವರ್ಷಗಳು ದಾಟಿದವು. ಯೆಹೋವನು ತಾನು ನುಡಿದಂತೆಯೇ ಈ ಕಾಲವೆಲ್ಲಾ ನನ್ನನ್ನು ಜೀವದಿಂದುಳಿಸಿದ್ದಾನೆ. ಈಗ ನಾನು ಎಂಭತ್ತೈದು ವರ್ಷದವನಾಗಿದ್ದೇನೆ.
11 ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
ಯೆಹೋ 14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019