Text copied!
Bibles in Kannada

ಯೆಹೋ 19:12-20 in Kannada

Help us?

ಯೆಹೋ 19:12-20 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದೇ ಸಾರೀದಿನಿಂದ ಅದು ಪೂರ್ವ ದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಮೇರೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.
13 ಅಲ್ಲಿಂದ ಮತ್ತು ಪೂರ್ವಕ್ಕೆ ಮುಂದುವರೆದು ಗತ್‌ಹೇಫೆರನ್ನು ಎತ್‌ಕಾಚೀನ ಇವುಗಳ ಮೇಲೆ ಹಾದು ನೇಯದ ಪಕ್ಕದಲ್ಲಿ ಇರುವ ರಿಮ್ಮೋನಿಗೆ ಹೋಗುತ್ತದೆ.
14 ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.
15 ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಇವೇ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳಿಗೆ ಸೇರಿದ ಗ್ರಾಮಗಳು.
16 ಜೆಬುಲೂನಿನ ಕುಲದ ಗೋತ್ರಗಳಿಗೆ ಸ್ವತ್ತಾಗಿ ದೊರಕಿದವು.
17 ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:
18 ಇಜ್ರೇಲ್, ಕೆಸುಲ್ಲೋತ್, ಶೂನೇಮ್,
19 ಹಫಾರಯಿಮ್, ಶೀಯೋನ್, ಅನಾಹರತ್,
20 ರಬ್ಬೀತ್, ಕಿಷ್ಯೋನ್, ಎಬೆಜ್,
ಯೆಹೋ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019