Text copied!
Bibles in Kannada

ಯೆಹೋ 21:24-29 in Kannada

Help us?

ಯೆಹೋ 21:24-29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅಯ್ಯಾಲೋನ್, ಗತ್‌ರಿಮ್ಮೋನ್ ಎಂಬ ಗೋಮಾಳ ಸಹಿತವಾದ ನಾಲ್ಕು ಪಟ್ಟಣಗಳು,
25 ಮನಸ್ಸೆ ಕುಲದ ಅರ್ಧಜನರ ಸ್ವತ್ತಿನಿಂದ ತಾನಾಕ್, ಗತ್‌ರಿಮ್ಮೋನ್, ಎಂಬ ಎರಡು ಗೋಮಾಳ ಸಹಿತವಾದ ಪಟ್ಟಣಗಳು ಚೀಟಿನಿಂದ ದೊರಕಿದವು.
26 ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ಪಟ್ಟಣಗಳು ಹತ್ತು.
27 ಗೆರ್ಷೋನ್ಯರ ಕುಟುಂಬಗಳಿಗೆ ಅರ್ಧ ಮನಸ್ಸೆಯವರ ಸ್ವತ್ತಿನಿಂದ ದೊರಕಿದ ಪಟ್ಟಣಗಳು ಇವು: ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ಪಟ್ಟಣಗಳು;
28 ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,
29 ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
ಯೆಹೋ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019