Text copied!
Bibles in Kannada

ಯೆಹೋ 21:28-32 in Kannada

Help us?

ಯೆಹೋ 21:28-32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಇಸ್ಸಾಕಾರ್ ಸ್ವತ್ತಿನಿಂದ ಕಿಷ್ಯೋನ್, ದಾಬೆರತ್,
29 ಯರ್ಮೂತ್, ಏಂಗನ್ನೀಮ್, ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
30 ಆಶೇರ್ ಕುಲದಿಂದ ಮಿಷಾಲ್, ಅಬ್ದೋನ್,
31 ಹೆಲ್ಕಾತ್ ರೆಹೋಬ್ ಎಂಬ ನಾಲ್ಕು ಗೋಮಾಳ ಸಹಿತವಾದ ಪಟ್ಟಣಗಳು;
32 ನಫ್ತಾಲಿ ಸ್ವತ್ತಿನಿಂದ, ಕೊಲೆ ಮಾಡಿದವನಿಗೆ ಆಶ್ರಯ ನಗರವಾದ ಗಲಿಲಾಯದ ಕೆದೆಷ್ ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ಪಟ್ಟಣಗಳು ದೊರಕಿದವು.
ಯೆಹೋ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019