Text copied!
Bibles in Kannada

ಯೆಹೋ 21:3-6 in Kannada

Help us?

ಯೆಹೋ 21:3-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಯೆಹೋವನ ಆಜ್ಞೆಯಂತೆ ತಮ್ಮ ಸ್ವತ್ತಿನಿಂದ ಕೆಳಗೆ ಬರೆದಷ್ಟು ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗೋಮಾಳಗಳನ್ನೂ ಅವರಿಗೆ ಕೊಟ್ಟರು.
4 ಕೆಹಾತ್ಯರಿಗೋಸ್ಕರ ಚೀಟುಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್, ಬೆನ್ಯಾಮೀನ್ ಕುಲಗಳಿಂದ ಹದಿಮೂರು ಪಟ್ಟಣಗಳು ದೊರೆತವು.
5 ಉಳಿದ ಕೆಹಾತ್ಯರಿಗೆ ಎಫ್ರಾಯೀಮ್ ದಾನ್ ಕುಲಗಳಿಂದ ಮನಸ್ಸೆಯ ಅರ್ಧಕುಲದಿಂದಲೂ ಹತ್ತು ಪಟ್ಟಣಗಳು ಸಿಕ್ಕಿದವು.
6 ಪುನಃ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದಲೂ ಹದಿಮೂರು ಪಟ್ಟಣಗಳು ದೊರಕಿದವು.
ಯೆಹೋ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019