Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 22

ಯೆಹೋ 22:4-7

Help us?
Click on verse(s) to share them!
4ಈಗ ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮ ಸಹೋದರರಿಗೆ ವಿಶ್ರಾಂತಿಯನ್ನು ದಯಪಾಲಿಸಿರುವುದರಿಂದ, ಆತನ ಸೇವಕನಾದ ಮೋಶೆಯು ಯೊರ್ದನಿನ ಆಚೆಯಲ್ಲಿ ನಿಮಗೆ ಕೊಟ್ಟಿರುವ ಸ್ವತ್ತಿನಲ್ಲಿರುವ ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಬಹುದು.
5ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ
6ಅವರನ್ನು ಆಶೀರ್ವದಿಸಿ ಕಳುಹಿಸಿದನು. ಅವರು ತಮ್ಮ ನಿವಾಸಗಳಿಗೆ ಹೋದರು.
7ಮೋಶೆಯು ಮನಸ್ಸೆ ಕುಲದ ಅರ್ಧ ಜನರಿಗೆ ಬಾಷಾನಿನಲ್ಲಿ ಸ್ವತ್ತನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಯೊರ್ದನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳುಹಿಸುವಾಗ

Read ಯೆಹೋ 22ಯೆಹೋ 22
Compare ಯೆಹೋ 22:4-7ಯೆಹೋ 22:4-7