Text copied!
Bibles in Kannada

ಯೆಹೋ 24:30-32 in Kannada

Help us?

ಯೆಹೋ 24:30-32 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನ ಶವವನ್ನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿರುವ ತಿಮ್ನತ್‌ಸೆರಹ ಎಂಬ ಅವನ ಸ್ವತ್ತಿನಭೂಮಿಯಲ್ಲಿ ಸಮಾಧಿಮಾಡಿದರು.
31 ಯೆಹೋಶುವನ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವನು ಇಸ್ರಾಯೇಲರಿಗೋಸ್ಕರ ನಡೆಸಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲ್ಯರು ಯೆಹೋವನನ್ನು ಆರಾಧಿಸುತ್ತಿದ್ದರು.
32 ಇಸ್ರಾಯೇಲ್ಯರು ಐಗುಪ್ತದಿಂದ ತಂದ ಯೋಸೇಫನ ಎಲುಬುಗಳನ್ನು, ಯಾಕೋಬನು ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಂದ ನೂರು ವರಹಾ ಕೊಟ್ಟು ಕೊಂಡು ಕೊಂಡ ಶೆಕೆಮ್ ಊರಿನ ಹೊಲದಲ್ಲಿ ಹೂಣಿಟ್ಟರು. ಆ ಹೊಲವು ಯೋಸೇಫ್ಯರ ಸ್ವತ್ತಾಗಿತ್ತು.
ಯೆಹೋ 24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019