Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 5

ಯೆಹೋ 5:3-6

Help us?
Click on verse(s) to share them!
3ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.
4ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.
5ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.
6ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.

Read ಯೆಹೋ 5ಯೆಹೋ 5
Compare ಯೆಹೋ 5:3-6ಯೆಹೋ 5:3-6