Text copied!
Bibles in Kannada

ಯೆಹೋ 5:3-6 in Kannada

Help us?

ಯೆಹೋ 5:3-6 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋಶುವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಾಯೇಲ್ಯರಿಗೆ ಸುನ್ನತಿ ಮಾಡಿದನು.
4 ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.
5 ಅಲ್ಲಿಂದ ಬಂದಿದ್ದ ಗಂಡಸರಿಗೆಲ್ಲಾ ಸುನ್ನತಿಯಾಗಿತ್ತು. ಐಗುಪ್ತವನ್ನು ಬಿಟ್ಟ ನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.
6 ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
ಯೆಹೋ 5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019