Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೆಹೋ - ಯೆಹೋ 8

ಯೆಹೋ 8:10-11

Help us?
Click on verse(s) to share them!
10ಅವನು ಬೆಳಿಗ್ಗೆ ಎದ್ದು ಇಸ್ರಾಯೇಲ್ಯರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದಾಗಿ ಆಯಿಗೆ ಹೊರಟನು.
11ಅವನ ಸಂಗಡ ಇದ್ದ ಭಟರೆಲ್ಲರೂ ಗಟ್ಟಾಹತ್ತಿ ಪಟ್ಟಣದ ಸಮೀಪಕ್ಕೆ ಬಂದು ಅದರ ಉತ್ತರದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ತಗ್ಗು ಇತ್ತು.

Read ಯೆಹೋ 8ಯೆಹೋ 8
Compare ಯೆಹೋ 8:10-11ಯೆಹೋ 8:10-11