Text copied!
Bibles in Kannada

ಯೋಹಾ 11:20-22 in Kannada

Help us?

ಯೋಹಾ 11:20-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.
21 ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
22 ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
ಯೋಹಾ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019