Text copied!
Bibles in Kannada

ಯೋಹಾ 11:22-25 in Kannada

Help us?

ಯೋಹಾ 11:22-25 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
23 ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.
24 ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
25 ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
ಯೋಹಾ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019