Text copied!
Bibles in Kannada

ಯೋಹಾ 11:3-5 in Kannada

Help us?

ಯೋಹಾ 11:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
ಯೋಹಾ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019