Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 11

ಯೋಹಾ 11:51-53

Help us?
Click on verse(s) to share them!
51ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
52ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
53ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.

Read ಯೋಹಾ 11ಯೋಹಾ 11
Compare ಯೋಹಾ 11:51-53ಯೋಹಾ 11:51-53