Text copied!
Bibles in Kannada

ಯೋಹಾ 11:51-53 in Kannada

Help us?

ಯೋಹಾ 11:51-53 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
52 ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
53 ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.
ಯೋಹಾ 11 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019