Text copied!
Bibles in Kannada

ಯೋಹಾ 12:35 in Kannada

Help us?

ಯೋಹಾ 12:35 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಯೋಹಾ 12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019