Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 16

ಯೋಹಾ 16:26-29

Help us?
Click on verse(s) to share them!
26ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.
27ನೀವು ನನ್ನನ್ನು ಪ್ರೀತಿಸಿನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
28ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.
29ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.

Read ಯೋಹಾ 16ಯೋಹಾ 16
Compare ಯೋಹಾ 16:26-29ಯೋಹಾ 16:26-29