Text copied!
Bibles in Kannada

ಯೋಹಾ 16:26-29 in Kannada

Help us?

ಯೋಹಾ 16:26-29 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ದಿನದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ, ನಿಮ್ಮ ಪರವಾಗಿ ನಾನು ತಂದೆಯನ್ನು ಬೇಡಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.
27 ನೀವು ನನ್ನನ್ನು ಪ್ರೀತಿಸಿನಾನು ತಂದೆಯ ಬಳಿಯಿಂದ ಹೊರಟುಬಂದವನೆಂದು ನಂಬಿದ್ದರಿಂದತಂದೆಯು ತಾನೇ ನಿಮ್ಮನ್ನು ಪ್ರೀತಿಸುತ್ತಾನೆ.
28 ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು.
29 ಅದಕ್ಕೆ ಆತನ ಶಿಷ್ಯರು, “ಇಗೋ, ನೀನು ಹೇಳುವ ಸಂಗತಿಯನ್ನು ಈಗ ಸಾಮ್ಯರೂಪವಾಗಿ ಹೇಳದೆ ಸ್ಪಷ್ಟವಾಗಿ ಹೇಳುತ್ತಿದ್ದೀ.
ಯೋಹಾ 16 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019