Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 17

ಯೋಹಾ 17:13-14

Help us?
Click on verse(s) to share them!
13“ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
14ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.

Read ಯೋಹಾ 17ಯೋಹಾ 17
Compare ಯೋಹಾ 17:13-14ಯೋಹಾ 17:13-14