Text copied!
Bibles in Kannada

ಯೋಹಾ 17:13-14 in Kannada

Help us?

ಯೋಹಾ 17:13-14 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ.
14 ನಾನು ನಿನ್ನ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ, ನಾನು ಈ ಲೋಕದವನಲ್ಲದವನಾಗಿರುವ ಪ್ರಕಾರ ಇವರೂ ಈ ಲೋಕದವರಲ್ಲ. ಆದಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.
ಯೋಹಾ 17 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019