Text copied!
Bibles in Kannada

ಯೋಹಾ 19:17-19 in Kannada

Help us?

ಯೋಹಾ 19:17-19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
18 ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.
19 ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.
ಯೋಹಾ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019