Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 19

ಯೋಹಾ 19:18-19

Help us?
Click on verse(s) to share them!
18ಅಲ್ಲಿ ಆತನನ್ನೂ ಆತನ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಆ ಕಡೆ ಒಬ್ಬನನ್ನು, ಈ ಕಡೆ ಒಬ್ಬನನ್ನು, ನಡುವೆ ಯೇಸುವನ್ನು ಇಟ್ಟರು.
19ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.

Read ಯೋಹಾ 19ಯೋಹಾ 19
Compare ಯೋಹಾ 19:18-19ಯೋಹಾ 19:18-19