Text copied!
Bibles in Kannada

ಯೋಹಾ 19:2-3 in Kannada

Help us?

ಯೋಹಾ 19:2-3 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,
3 ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.
ಯೋಹಾ 19 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019