Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 19

ಯೋಹಾ 19:34-35

Help us?
Click on verse(s) to share them!
34ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
35ಅದನ್ನು ಕಂಡವನೇ ಸಾಕ್ಷಿ ಹೇಳಿದ್ದಾನೆ. ಅವನ ಸಾಕ್ಷಿಯು ಸತ್ಯವೇ; ತಾನು ಹೇಳುವುದು ಸತ್ಯವೆಂದು ಅವನು ಬಲ್ಲನು. ನೀವು ಸಹ ನಂಬಬೇಕೆಂದು ಇದನ್ನು ಹೇಳಿದ್ದಾನೆ.

Read ಯೋಹಾ 19ಯೋಹಾ 19
Compare ಯೋಹಾ 19:34-35ಯೋಹಾ 19:34-35