Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 19

ಯೋಹಾ 19:39-42

Help us?
Click on verse(s) to share them!
39ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.
40ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಆ ಸುಗಂಧ ದ್ರವ್ಯಗಳ ಸಹಿತವಾಗಿ ನಾರುಬಟ್ಟೆಯಲ್ಲಿ ಸುತ್ತಿದರು.
41ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ.
42ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದ್ದುದರಿಂದಲೂ ಆ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವಿನ ದೇಹವನ್ನು ಅಲ್ಲಿ ಸಮಾಧಿಯಲ್ಲಿಟ್ಟರು.

Read ಯೋಹಾ 19ಯೋಹಾ 19
Compare ಯೋಹಾ 19:39-42ಯೋಹಾ 19:39-42