Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 1

ಯೋಹಾ 1:3-5

Help us?
Click on verse(s) to share them!
3ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.

Read ಯೋಹಾ 1ಯೋಹಾ 1
Compare ಯೋಹಾ 1:3-5ಯೋಹಾ 1:3-5