Text copied!
Bibles in Kannada

ಯೋಹಾ 1:3-5 in Kannada

Help us?

ಯೋಹಾ 1:3-5 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.
4 ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು.
5 ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ.
ಯೋಹಾ 1 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019