Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 20

ಯೋಹಾ 20:19-20

Help us?
Click on verse(s) to share them!
19ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.
20ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.

Read ಯೋಹಾ 20ಯೋಹಾ 20
Compare ಯೋಹಾ 20:19-20ಯೋಹಾ 20:19-20