Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 21

ಯೋಹಾ 21:1-2

Help us?
Click on verse(s) to share them!
1ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
2ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.

Read ಯೋಹಾ 21ಯೋಹಾ 21
Compare ಯೋಹಾ 21:1-2ಯೋಹಾ 21:1-2