Text copied!
Bibles in Kannada

ಯೋಹಾ 21:1-2 in Kannada

Help us?

ಯೋಹಾ 21:1-2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ತಿಬೇರಿಯ ಸಮುದ್ರದ ಬಳಿಯಲ್ಲಿ ಶಿಷ್ಯರಿಗೆ ಪುನಃ ಕಾಣಿಸಿಕೊಂಡನು:
2 ಸೀಮೋನ್ ಪೇತ್ರನೂ, ದಿದುಮನೆಂಬ ತೋಮನೂ, ಗಲಿಲಾಯದ ಕಾನಾ ಊರಿನ ನತಾನಯೇಲನೂ, ಜೆಬೆದಾಯನ ಮಕ್ಕಳೂ ಮತ್ತು ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಕೂಡಿಬಂದಿದ್ದರು.
ಯೋಹಾ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019