Text copied!
Bibles in Kannada

ಯೋಹಾ 21:21-22 in Kannada

Help us?

ಯೋಹಾ 21:21-22 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,
22 ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.
ಯೋಹಾ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019