Text copied!
Bibles in Kannada

ಯೋಹಾ 21:9-12 in Kannada

Help us?

ಯೋಹಾ 21:9-12 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.
10 ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ” ಎಂದು ಹೇಳಲು,
11 ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.
12 ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.
ಯೋಹಾ 21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019