Text copied!
Bibles in Kannada

ಯೋಹಾ 2:11-13 in Kannada

Help us?

ಯೋಹಾ 2:11-13 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.
12 ಇದಾದ ಮೇಲೆ ಯೇಸುವೂ, ಆತನ ತಾಯಿಯೂ, ತಮ್ಮಂದಿರೂ ಮತ್ತು ಆತನ ಶಿಷ್ಯರೂ ಘಟ್ಟಾ ಇಳಿದು ಕಪೆರ್ನೌಮಿಗೆ ಹೋಗಿ ಅಲ್ಲಿ ಅವರು ಕೆಲವು ದಿನ ಇದ್ದರು.
13 ಆಗ ಯೆಹೂದ್ಯರ ಪಸ್ಕ ಹಬ್ಬವು ಹತ್ತಿರ ಬಂದುದರಿಂದ ಯೇಸು ಯೆರೂಸಲೇಮಿಗೆ ಹೋದನು.
ಯೋಹಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019