Text copied!
CopyCompare
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019 - ಯೋಹಾ - ಯೋಹಾ 2

ಯೋಹಾ 2:20-21

Help us?
Click on verse(s) to share them!
20ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
21ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.

Read ಯೋಹಾ 2ಯೋಹಾ 2
Compare ಯೋಹಾ 2:20-21ಯೋಹಾ 2:20-21