Text copied!
Bibles in Kannada

ಯೋಹಾ 2:20-21 in Kannada

Help us?

ಯೋಹಾ 2:20-21 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳು ಹಿಡಿದವು. ನೀನು ಮೂರು ದಿನಗಳಲ್ಲಿ ಇದನ್ನು ಎಬ್ಬಿಸುವಿಯೋ?” ಎಂದರು.
21 ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
ಯೋಹಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019