Text copied!
Bibles in Kannada

ಯೋಹಾ 2:21-24 in Kannada

Help us?

ಯೋಹಾ 2:21-24 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು.
22 ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು.
23 ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.
24 ಆದರೆ ಯೇಸು ಎಲ್ಲವನ್ನೂ ಬಲ್ಲವನಾದುದರಿಂದ ಅವರಿಗೆ ವಶವಾಗಲಿಲ್ಲ,
ಯೋಹಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019