Text copied!
Bibles in Kannada

ಯೋಹಾ 2:6-7 in Kannada

Help us?

ಯೋಹಾ 2:6-7 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೂದ್ಯರ ಶುದ್ಧಾಚಾರ ಪದ್ಧತಿಯ ಪ್ರಕಾರ ಅಲ್ಲಿ ಆರು ಕಲ್ಲಿನ ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವ ಅಳತೆಯುಳ್ಳದ್ದಾಗಿತ್ತು.
7 ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.
ಯೋಹಾ 2 in ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019